ಗಂಡ ಮತ್ತು ಹೆಂಡತಿಯ ವ್ಯಾಯಾಮ ವೈರಲ್ ವಿಡಿಯೋ ನೋಡಿ! ಒಮ್ಮೆ ನೀವು ಇದನ್ನು ಒಮ್ಮೆ ಪ್ರಯತ್ನಿಸಬಹುದು !

ಕೆಲವರು ಸಾಮಾಜಿಕ ಜಾಲತಣಗಳಲ್ಲಿ ಆಗಾಗ ಒಂದಲ್ಲಾ ಒಂದು ವಿಡಿಯೋ ಹರಿ ಬಿಡುತ್ತಿರುತ್ತಾರೆ. ಇನ್ನು ಕೆಲವು ವಿಡಿಯೋಗಳು ಹಾಸ್ಯಭರಿತವಾಗಿದ್ದರೆ, ಇನ್ನು ಕೆಲವು ವಿಡಿಯೋಗಳು ನೋಡಿದ ತಕ್ಷಣ ಎಲ್ಲರ ಕಣ್ಣಲ್ಲಿ ನೀರು ಬರುತ್ತದೆ. ಕೆಲವರು ಮೋಜಿಗಾಗಿ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಾರೆ.

ಇನ್ನು ಕೆಲವರು ಫೇಮ್ ಗಾಗಿ ಇಲ್ಲ ಸಲ್ಲದ ವಿಡಿಯೋಗಳನ್ನು ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಾರೆ. ಇನ್ನು ಈ ರೀತಿಯ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೊಲ್ ಮಾಡುತ್ತಾರೆ. ಇನ್ನು ಕೆಲವರು ಟ್ರೊಲ್ ಮೂಲಕವೇ ಫೇಮಸ್ ಆಗಿರುವ ಸಾಕಷ್ಟು ಉದಾಹರಣೆ ಉಂಟು.

ಇನ್ನು ಕೆಲವರು ತಮ್ಮ ಜೀವನದಲ್ಲಿ ನಡೆಯುವ ಪ್ರತಿಯೊಂದು ಘಟನೆಯನ್ನು ಸೆರೆ ಹಿಡಿದು ಅದನ್ನು ತಮ್ಮ ಸೋಶಿಯಲ್ ಮೀಡಿಯಾದ ಖಾತೆಯಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ಈ ವಿದಿಯೋಗಳಲ್ಲಿ ಕೆಲವು ಒಳ್ಳೆಯ ಕಂಟೆಂಟ್ ಇದ್ದರೆ, ಇನ್ನು ಕೆಲವು ಇಲ್ಲ ಸಲ್ಲದ ವಿಡಿಯೋಗಳನ್ನು ಮಾಡಿ ಜನರಿಗೆ ಮುಜುಗರ ಪಡುವಂತೆ ಮಾಡಿದ್ದಾರೆ.

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಮತ್ತೊಂದು ಕ್ರೇಜ್ ಶುರುವಾಗಿದೆ. ಕಪಲ್ ಗಳು ಒಟ್ಟಾಗಿ ವ್ಯಾಯಾಮ ಮಾಡುತ್ತಿರುವ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ಇದೀಗ ಇಂತಹದೇ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಇಬ್ಬರೂ ಕಪಲ್ ಗಳು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದು, ಆ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿದಿಯೋದಲ್ಲಿ ಇಬ್ಬರೂ ಕಪಲ್ ಗಳು ವ್ಯಾಯಾಮ ಮಾಡುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇವರು ಮಾಡುತ್ತಿರುವ ವ್ಯಾಯಾಮ ಬೇರೆ ರೀತಿಯೇ ಇದೆ.

ಈ ದಂಪತಿಗಳು ವ್ಯಾಯಾಮ ಮಾಡುವ ಹೆಸರಲ್ಲಿ ಬೇರೇನೇ ಮಾಡುತ್ತಿದ್ದಾರೆ. ಈ ದಂಪತಿಗಳು ವ್ಯಾಯಾಮ ಮಾಡಿಕೊಂಡು ರೊಮ್ಯಾನ್ಸ್ ಮಾಡುತ್ತಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನು ಈ ವಿಡಿಯೋ ನೋಡಿದ ನೆಟ್ಟಿಗರು, ಈ ವಿಡಿಯೋ ಬಗ್ಗೆ

ಸಾಕಷ್ಟು ಕಾಮೆಂಟ್ಸ್ ಮಾಡುತ್ತಿದ್ದಾರೆ. ಕೆಲವರು ಇದನ್ನು ನೋಡಿ ಎಂಜಾಯ್ ಮಾಡಿದರೆ, ಇನ್ನು ಕೆಲವರು ಇದನ್ನು ನೀವು ಮನೆಯಲ್ಲಿ ಮಾಡಿಕೊಳ್ಳಿ. ಎಲ್ಲರ ಮುಂದೆ ಈ ರೀತಿ ಅ*ಸಭ್ಯವಾಗಿ ವರ್ತಿಸಬೇಡಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ…
LihatTutupKomentar